ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪವತಿಸುವ ಕೊನೆಯ ದಿನಾಂಕ ವಿಸ್ತರಿಸಲಾಗಿದೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು 03/08/2024 ವರೆಗೆ ವಿಸ್ತರಣೆ, ಹಾಗು ಆನ್ಲೈನ್ ಮೂಲಕ ಶುಲ್ಕ ಪವತಿಸಲು 04/08/2024 ರ ವರೆಗೆ ವಿಸ್ತರಣೆ. ಬೇಗ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ
ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ನಾವು
ಸ್ಟಾಫ್ ಟಾಪ್ ಸೆಲೆಕ್ಷನ್ ಕಮಿಷನ್ ನಲ್ಲಿ
ನೇಮಕಾತಿ ಮಾಡಿಕೊಳ್ಳುತ್ತಿರುವಂತಹ
MTS (Multi tasking staff), ಹವಾಲ್ದಾರ್ ಹುದ್ದೆಗಳ ಒಟ್ಟು 8326 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಮ್ಮ ಈ ಜಾಲತನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಉಪಯುಕ್ತ ಅನಿಸಿದರೆ, ನಿಮ್ಮ ಎಲ್ಲ ಆತ್ಮೀಯ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡಿ ಪ್ರತಿಯೊಬ್ಬರಿಗೆ ಮಾಹಿತಿ ತಲುಪುವಂತೆ ಮಾಡಿ.
ನಾವು ಒದಗಿಸುವ ಎಲ್ಲ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
Staff selection commission ನಲ್ಲಿ ಕಾಲಿ ಇರುವ
MTS (Multi tasking staff), ಹವಾಲ್ದಾರ್ ಒಟ್ಟು 8326 ಹುದ್ದೆಗಳ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಈ ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಎಲ್ಲ ಮಾಹಿತಿ ಕೆಳಗೆ ನೀಡಲಾಗಿದೆ.
Note/- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅದಿಸೂಚನೆ ಓದಿ ಅಂತರ ಅರ್ಜಿ ಸಲ್ಲಿಸಿ
Table of Contents
ಇಲಾಖೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆಗಳ ಸಂಖ್ಯೆ : 8326
ಹುದ್ದೆಗಳ ಹೆಸರು : MTS, ಹವಾಲ್ದಾರ್ ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ಸಂಖ್ಯೆಯ ವಿವರ
- MTS ಹುದ್ದೆಗಳು : 4887
- Havaldar ಹುದ್ದೆಗಳು : 3439
ವಯಸ್ಸಿನ ಮಿತಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿಯು 31/ಜೂಲೈ /2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
- ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ
- OBC/ESM ಅಭ್ಯರ್ಥಿಗೆ 03 ವರ್ಷಗಳು
- SC/ST ಅಭ್ಯರ್ಥಿಗೆ 05 ವರ್ಷಗಳು
- PwBD(UR) :ಅಭ್ಯರ್ಥಿಗೆ 10 ವರ್ಷಗಳು
- PwBD(OBC):ಅಭ್ಯರ್ಥಿಗೆ 13 ವರ್ಷಗಳು
- PwBD(SC/ST):ಅಭ್ಯರ್ಥಿಗೆ 15 ವರ್ಷಗಳು
ಇದ್ದನು ಸಹ ಓದಿ >:- ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಹುದ್ದೆಗಳ ಬೃಹತ್ ನೇಮಕಾತಿ 2024| Rail Infrastructure Development Company (karnataka)Limited (KRIDE)Recruitment 2024.
ಸಂಬಳದ ವಿವರ
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 18,000-22,000 /- ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ
- SC/ST/PwBD/ಮಹಿಳೆ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ/OBC ಅಭ್ಯರ್ಥಿಗಳಿಗೆ : 100ರೂ /–
- ಪಾವತಿಸುವ ವಿಧಾನ : ಆನ್ಲೈನ್ ಮೋಡ್
ಶೈಕ್ಷಣಿಕ ಅರ್ಹತೆ
ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ವಿಶ್ವವಿದ್ಯಾಲಯಗಳಿಂದ 10th(SSLC) &12th ಪೂರ್ಣಗೊಳಿಸಬೇಕು
ಆಯ್ಕೆ ವಿಧಾನ
- ಲಿಖಿತ ಪರೀಕ್ಷೆ
- PET (only for Havaladar post)
- PST(only for Havaladar post)
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿಕೊಳ್ಳಬೇಕು.
2) ನಂತರ ಅರ್ಜಿ ಸಲ್ಲಿಸಲು ಅಗತ್ಯ ಇರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥಾವ ಕೆಳಗೆ ನೀಡಲಾದ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವಂತಹ ಎಲ್ಲ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಿ.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳು ಅಥವಾ ದಾಖಲೆಗಳನ್ನು ಸಲೀಸಲು ಸೂಚಿಸಿದ್ದರೆ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
6)ಅರ್ಜಿ ಶುಲ್ಕ ಪಾವತಿಸಿ (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
8) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಅಂತಿಮವಾಗಿ ಅದನ್ನು ಮುದ್ರಿಸಲು ಮರೆಯಬೇಡಿ
ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು | ದಿನಾಂಕ |
---|---|
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 27/06/2024 |
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31/07/2024 |
ಪ್ರಮುಖ ಲಿಂಕ್ ಗಳು | ಲಿಂಕ್ |
---|---|
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಜಾಬ್ಸ್ ಮಾಹಿತಿಗಾಗಿ) |
ಇನ್ಸ್ಟಾಗ್ರಾಮ್ ಲಿಂಕ್ 02 | ಇಲ್ಲಿ ಕ್ಲಿಕ್ ಮಾಡಿ (ಸ್ಪರ್ಧಾತ್ಮಕ ಉಪಯುಕ್ತ ಮಾಹಿತಿ) |
ಇದನ್ನು ಸಹ ಓದಿ : ಸಿಬ್ಬಂದಿ ನೇಮಕಾತಿಯ ಆಯೋಗದಲ್ಲಿ ಬೃಹತ್ ಹುದ್ದೆಗಳ ಭರ್ತಿ 2024 |Staff Selection Commission Recruitment (SSC)CGL 2024