ಭಾರತೀಯ ಸೆಂಟ್ರಲ್ ಬ್ಯಾಂಕ್ ಹುದ್ದೆಗಳ ಬೃಹತ್ ನೇಮಕಾತಿ 2024! Central Bank of India Recruitment 2024
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ಸೆಂಟ್ರಲ್ ಬ್ಯಾಂಕ್ ಹುದ್ದೆಗಳನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಅಪ್ರೆಂಟಿಸ್,ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಮ್ಮ ಈ ಜಾಲತನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಉಪಯುಕ್ತ ಅನಿಸಿದರೆ, ನಿಮ್ಮ ಎಲ್ಲ ಆತ್ಮೀಯ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡಿ ಪ್ರತಿಯೊಬ್ಬರಿಗೆ ಮಾಹಿತಿ … Read more