ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ನಲ್ಲಿ ಹುದ್ದೆಗಳ ನೇಮಕಾತಿ 2024 | Indo Tibetan Border Police Force Recruitment 2024
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿನಾವು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್(ITBP)ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಸಬ್ ಇನ್ಸ್ಪೆಕ್ಟರ್ (ಸ್ಟಾಫ್ ನರ್ಸ್),ಸಹಾಯಕ ಸಬ್ ಇನ್ಸ್ಪೆಕ್ಟರ್ ( ಫಾರ್ಮಾ ಸಿಸ್ಟ)ಹಾಗು ಹೆಡ್ ಕಾನ್ಸ್ಟೇಬಲ್ (Midwife) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ,ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನಮ್ಮ ಈ ಜಾಲತನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಉಪಯುಕ್ತ ಅನಿಸಿದರೆ, … Read more