ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 586 ಹುದ್ದೆಗಳ ಬೃಹತ್ ನೇಮಕಾತಿ | IBPS RRB Recruitment 2024

IBPS RRB Recruitment 2024

ಕೊನೆಯ ದಿನಾಂಕ ವಿಸ್ತರಿಸಲಾಗಿದೆ ಕೊನೆಯ ದಿನಾಂಕವನ್ನು 30/06/2024 ವರೆಗೆ ವಿಸ್ತರಣೆ, ಬೇಗ ಅರ್ಜಿ ಸಲ್ಲಿಸಿ ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿನಾವು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ವಿವಿಧ ಹುದ್ದೆಗಳು,ಹಾಗು ಕರ್ನಾಟಕದಲ್ಲಿ 586 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ,ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಮ್ಮ ಈ ಜಾಲತನದಲ್ಲಿ ನೀಡಿರುವಂತಹ … Read more