ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕೃಷಿ ಅಧಿಕಾರಿಗಳ ನೇಮಕಾತಿ 2025// Karnataka Public Service Commission(KPSC) Agariculture officers Recruitment 2025
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC) ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಮ್ಮ ಈ ಜಾಲತನದಲ್ಲಿ ನೀಡಿರುವಂತಹ ಮಾಹಿತಿ … Read more