ಭಾರತೀಯ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ 2024| India Post Payments Bank (IPPB) Recruitment 2024
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ನಾವು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಸೀನಿಯರ್ ಮ್ಯಾನೇಜರ್, ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಯ ಮಾಹಿತಿ ನೀಡುತಿದ್ದೇವೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ವಿವಿಧ ಹುದ್ದೆಗಳ.ಒಟ್ಟು 09 ಹುದ್ದೆಗಳು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಮ್ಮ … Read more