600 SBI ಪ್ರೋಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ 2025-State Bank of India Recruitment 2025
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ನಾವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ 600 ಪ್ರೋಬೇಷನರಿ ಅಧಿಕಾರಿಗಳ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ, ಮಾಡಲಾಗುತ್ತದೆ, ಹುದ್ದೆಗಳ ವಿವರ ,ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಮ್ಮ ಈ ಜಾಲತನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಉಪಯುಕ್ತ ಅನಿಸಿದರೆ, ನಿಮ್ಮ ಎಲ್ಲ ಆತ್ಮೀಯ … Read more